ಶ್ರೀ ಶಿವಮೂರ್ತಿ ಮುರುಘ ಸ್ವಾಮೀಜಿಯವರ ಆಶೀರ್ವಾದ ಪಡೆದು ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಂಬರುವ ಬಿಬಿಎಂಪಿ ಚುನಾವಣೆ ಪ್ರಚಾರ ಅರಂಬ

ಇಂದು 12ನೇ ಶತಮಾನದ ಬಸವ ಅಲ್ಲಿ ಮಾದಿ ಶರಣರು ಸ್ಥಾಪಿಸಿದ ಶೂನ್ಯಪೀಠ ಹಾಗೂ ಐತಿಹಾಸಿಕ ಶ್ರೀ ಜಗದ್ಗುರು ಮುರುಗ ರಾಜೇಂದ್ರ ಬೃಹನ್ಮಠ ಚಿತ್ರದುರ್ಗ ದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಭು ಬಾಸ್ಕೋ ಅವರು ಭೇಟಿ ನೀಡಿ ಶ್ರೀ ಶಿವಮೂರ್ತಿ ಮುರುಘ ಸ್ವಾಮೀಜಿಯವರ ಆಶೀರ್ವಾದ ಪಡೆದು ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಮಹಿಳೆಯರಿಗೆ ಮತ್ತು ಯುವಕ-ಯುವತಿಯರಿಗೆ ಮೊದಲ ಆದ್ಯತೆಯನ್ನು ನೀಡಿ ನನ್ನ ಮತ ಮಾರಾಟಕ್ಕಿಲ್ಲ ಎಂಬ ಘೋಷಣೆಯೊಂದಿಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿ ಎಲ್ಲಾ ವಾರ್ಡ್ ಗಳಲ್ಲಿಯೂ ಕೆಲಸ ಮಾಡುತ್ತಿದೆ ಎಂದು ಹೇಳಿದರು.

City Today News

9341997936