
ರಾಜ್ಯ ಸವಿತಾ ಕ್ಷೌರಿಕರ ಹಿತರಕ್ಷಣಾ ವೇದಿಕೆಯು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಜಯಪ್ರಕಾಶ್ ಹೆಗ್ಡೆ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಅದರಲ್ಲೂ ಅತಿ ಹಿಂದುಳಿದ ಜಾತಿಯಾದ ನಮ್ಮ ಸವಿತಾ ಸಮಾಜದ ಸಾಮಾಜಿಕ ಶೈಕ್ಷಣಿಕ ಆರ್ಥಿಕ ರಾಜಕೀಯ ಜನರ ಸ್ಥಿತಿಗತಿಗಳ ಬಗ್ಗೆ ಹಾಗೂ ಜಾತಿ ಸಮೀಕ್ಷೆಗಳ ಎಲ್ಲ ಮಾಹಿತಿಗಳನ್ನು ಒಳಗೊಂಡಿರುವ ಕಾಂತರಾಜ್ ಆಯೋಗದ ವರದಿಯನ್ನು ಸರ್ಕಾರಕ್ಕೆ ಮಂಡನೆ ಮಾಡಲು ಮನವಿ ಮಾಡಲಾಯಿತು.
City Today News 9341997936

You must be logged in to post a comment.