ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ

ದಿನಾಂಕ.07/04/2024 ಭಾನುವಾರ ರಂದು, ಸಂಜೆ 8:30ಕ್ಕೆ ಎಲೆಕ್ಯಾತನಹಳ್ಳಿ, ಸೋಂಪುರ ಹೋಬಳಿ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಲ್ಲಿ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕವನ್ನು ಹಮ್ಮಿಕೊಳ್ಳಲಾಗಿದೆ. ಕಲಾ ಪ್ರೆಕ್ಷುಕರು ಸಕಾಲಕ್ಕೆ ಆಗಮಿಸಿ ನಾಟಕವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

City Today News 9341997936