ಕಾನ್ಸ್‌ಟೇಬಲ್ (ಸಿ.ಎ.ಆರ್/ಡಿ.ಎ.ಆರ್) (ಪುರುಷ) (ಕಲ್ಯಾಣ ಕರ್ನಾಟಕ) ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ

ಕಾನ್ಸ್‌ಟೇಬಲ್ (ಸಿ.ಎ.ಆರ್/ಡಿ.ಎ.ಆರ್) (ಪುರುಷ) (ಕಲ್ಯಾಣ ಕರ್ನಾಟಕ) ಹುದ್ದೆಗಳ ನೇಮಕಾತಿಗಾಗಿ ಸುಮಾರು 20,560 ಅಭ್ಯರ್ಥಿಗಳಿಗೆ ಬೆಂಗಳೂರು ನಗರದಲ್ಲಿನ 41 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ https://ksp.karnataka.gov.in/ or

https://ksp-recruitment.in ಬಿಡುಗಡೆ ಮಾಡಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ಮೇಲ್ಕಂಡ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಈ ಮೂಲಕ ತಿಳಿಯಪಡಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

City Today News 9341997936