
ಭಾರತೀಯ ಜನತಾ ಮನ್ಸೂರ್ ಸೆಲ್ ನ ಕರ್ನಾಟಕ ರಾಜ್ಯ ಘಟಕ ಉದ್ಘಾಟನಾ ಸಮಾರಂಭ
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಭಾರತೀಯ ಜನತಾ ಮಜೂರ್ ಸೆಲ್ ಸುಮಾರು 28 ವರ್ಷಗಳಿಂದ ಭಾರತ ದೇಶದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕಾರ್ಮಿಕರು ಪರವಾಗಿ ಸಭೆ ಸಮಾರಂಭಗಳನ್ನು ಮತ್ತು ಹೋರಾಟಗಳನ್ನು, ರೂಪಿಸುತ್ತಾ ಬಂದಿದ್ದು, ಕರ್ನಾಟಕ ರಾಜ್ಯ ಘಟಕದಲ್ಲಿ ನೂತನವಾಗಿ ಅಕ್ಟೊಬರ್ 5ರಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಅತಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯಾಧ್ಯಕ್ಷರಾದಂತಹ ಶ್ರೀ ಆರ್ ಮಾಲೂರು ಚಂದ್ರು ರವರ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕ ವಲಯಕ್ಕೆ ತಲುಪಿಸುವ ನಿಟ್ಟಿನಲ್ಲಿ ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಅರುಣ್ ಕುಮಾರ್.ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಭಾರತೀಯ ಜನತಾ ಮನ್ಸೂರ್ ಸೆಲ್ ಮುಖಂಡರುಗಳ ವತಿಯಿಂದ ತಿಳಿಸಲಾಯಿತು.
City Today News 9341997936

You must be logged in to post a comment.