ವೈಕುಂಠ ಏಕಾದಶಿಯ ಪ್ರಯುಕ್ತ ಶರವಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಂತಹ ಲಡ್ಡು ಪ್ರಸಾದ ವಿತರಣೆ

ಪ್ರತಿ ವರ್ಷದಂತೆ ಈ ವರ್ಷವೂ ಶರವಣ ಚಾರಿಟಬಲ್ ಟ್ರಸ್ಟ್‌ ವತಿಯಿಂದ ವೈಕುಂಠ ಏಕಾದಶಿ ಪ್ರಯುಕ್ತ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿ 1 ಲಕ್ಷ ಲಡ್ಡು ಪ್ರಸಾದವನ್ನು ಬಸವನಗುಡಿಯ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಮೇಲೆ ಇರುವಂತಹ ಶ್ರೀ ಸಾಯಿ ಪಾರ್ಟಿ ಹಾಲ್ ನಲ್ಲಿ ಭಕ್ತಾದಿಗಳಿಗೆ ವಿತರಿಸಲಾಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.

City Today News 9341997936